ವಿಧಾನಸೌಧ, ಸಿಎಂ ಕುರ್ಚಿಗೆ ಶಿರಬಾಗಿ ನಮಿಸಿದ ಸಿಎಂ ಡಿಕೆಶಿ
ಮುಖ್ಯಮಂತ್ರಿ ಆದ ಬಳಿಕ ಮೊದಲ ವಿಧಾನಮಂಡಲ ಅಧಿವೇಶನಕ್ಕೆ ಹಾಜರಾದ ಸಿಎಂ ಡಿ.ಕೆ.ಶಿವಕುಮಾರ್ ವಿಧಾನಸೌಧದ ಬಾಗಿಲಿಗೆ ಶಿರಬಾಗಿ ನಮಸ್ಕರಿಸಿದರು. ವಿಧಾನಸಭೆಯಲ್ಲೂ ಮುಖ್ಯಮಂತ್ರಿಗಳು ಕೂರುವ ಆಸನಕ್ಕೆ ಶಿರಬಾಗಿ ನಮಿಸಿದರು.
ರಾಜಕೀಯ
8/13/20261 min read


ಸಿಎಂ ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ನಂತರ ನಡೆದ ವಿಧಾನ ಮೊದಲ ಅಧಿವೇಶನ ಕಲಾಪದಲ್ಲಿ ಪಾಲ್ಗೊಳ್ಳಲು ಗುರುವಾರ ವಿಧಾನಸಭೆ ಪ್ರವೇಶಿಸುವ ಮುನ್ನ ಬಾಗಿಲಿಗೆ, ನಂತರ ಸಿಎಂ ಪೀಠಕ್ಕೆ ನಮಸ್ಕರಿಸಿದರು.


ವಿಧಾನಸೌಧ ದ್ವಾರಕ್ಕೆ ನಮಿಸುತ್ತಿರುವ ಸಿಎಂ ಡಿ.ಕೆ.ಶಿವಕುಮಾರ್
ಮುಖ್ಯಮಂತ್ರಿಗಳ ಕುರ್ಚಿಗೆ ನಮಿಸುತ್ತಿರುವ ಸಿಎಂ ಡಿ.ಕೆ.ಶಿವಕುಮಾರ್


