ವಿಮಾನದಲ್ಲಿ ಬಾಂಬ್ ಬೆದರಿಕೆ : ಕೆಂಪೇಗೌಡ ಏರ್ಪೊರ್ಟ್ ಹೈ ಅಲರ್ಟ್!

LATEST NEWSಬೆಂಗಳೂರುಅಪರಾಧಬೆಂಗಳೂರು ಗ್ರಾಮಾಂತರ

S3 Media House

8/26/20261 min read

ಲಖನೌ ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ 6ಇ-231 ವಿಮಾನದಲ್ಲಿ ಬಾಂಬ್ ಇದೆ ಎಂಬ ಬೆದರಿಕೆ ಪತ್ರ ಸಿಕ್ಕಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ. ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಬಂದಿದ್ದು, ಏರ್ಪೋರ್ಟ ಟರ್ಮಿನಲ್ ಮ್ಯಾನೇಜರ್ ಸೇರಿದಂತೆ ಪ್ರಮುಖರು ತುರ್ತು ಸಭೆ ನಡೆಸುತ್ತಿದ್ದಾರೆ. ಜೊತೆಗೆ ಏರ್ಪೋರ್ಟ ನಲ್ಲಿ ಭದ್ರತೆ ಹೆಚ್ಚಲ ಮಾಡಲಾಗಿದೆ.

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.