ದರ್ಶನ್​ ಗೆ ಅತಿ ದೊಡ್ಡ ಸಂಕಷ್ಟ : ಮಾಫಿ ಸಾಕ್ಷಿಗೆ ಒಪ್ಪಿದ ಕೋರ್ಟ್!

ಎ14 ಮಾಫಿ ಸಾಕ್ಷಿಗೆ ಒಪ್ಪಿದ 59 ಸಿಸಿಎಂ ಕೋರ್ಟ್​

LATEST NEWSಬೆಂಗಳೂರು

S3 Media House

8/25/20261 min read

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ.

ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಪುರಸ್ಕರಿಸಿದ ಕೋರ್ಟ್.

ಪ್ರದೂಷ್ ಮಾಫಿ ಸಾಕ್ಷಿಯಾಗಲು ಸಮ್ಮತಿಸಿ ಕೋರ್ಟ್ ಆದೇಶ.

59ನೇ ಸೆಷನ್ಸ್ ಕೋರ್ಟ್ ನ್ಯಾ. ಸುಜಾತ ಎಂ. ಸಂಬ್ರಾಣಿ ಅವರಿಂದ ಆದೇಶ.

ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿ ನುಡಿಯಲು ಕೋರ್ಟ್ ಒಪ್ಪಿಗೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್.

ರೇಣುಕಾಸ್ವಾಮಿ ಕೊಲೆ ಸಂಬಂಧ ಸಾಕ್ಷಿ ನುಡಿಯಲಿರೋ ಪ್ರದೂಷ್.

ಪ್ರಕರಣದ 14ನೇ ಆರೋಪಿಯಾಗಿದ್ದ ಪ್ರದೂಷ್.

ಪ್ರದೂಷ್ ಅಪ್ರೂವರ್ ಆಗಿ ಸಾಕ್ಷಿಯಾದ ಹಿನ್ನಲೆ.

ಪ್ರಕರಣದ ಉಳಿದ 16 ಆರೋಪಿಗಳಿಗೆ ಸಂಕಷ್ಟ.

ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 16 ಮಂದಿಗೆ ಸಂಕಷ್ಟ.

ದರ್ಶನ್ ಅಂಡ್ ಗ್ಯಾಂಗ್ ವಿರುದ್ಧ ಸಾಕ್ಷ್ಯ ನುಡಿಯಲಿರೋ ಪ್ರದೂಷ್.

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.