ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ! ಈತ ಮಾಡಿದ್ದ ಸಾಲ ಎಷ್ಟು ಗೊತ್ತಾ?

LATEST NEWSರಾಜ್ಯಅಪರಾಧ

S3 Media House

8/26/20261 min read

ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಲುಬುರುಗಿ ಜಿಲ್ಲೆ ಆಳಂದ ತಾಲ್ಲೂಕಿನ ಕಣಮಸ್ ಗ್ರಾಮದಲ್ಲಿ ಘಟನೆ ನಡೆದಿದ್ದು, ಶಾಂತಯ್ಯ ಮಠಪತಿ(65) ಆತ್ಮಹತ್ಯೆಗೆ ಶರಣಾದ ರೈತನಾಗಿದ್ದಾನೆ.

ಈ ರೈತ ಕೆಜಿಬಿ ಬ್ಯಾಂಕ್ ನಲ್ಲಿ 1 ಲಕ್ಷ ಹಾಗೂ ಖಾಸಗೀಯಾಗಿ 9 ಲಕ್ಷ ಸಾಲ ಮಾಡಿಕೊಂಡಿದ್ದನಂತೆ. ಪ್ರಸಕ್ತ ವರ್ಷ ಸರಿಯಾದ ಮಳೆಯಾಗದೆ ರೈತ ಬೆಳೆದ ಬೆಳೆ ಕೈಗೆ ಸಿಗದಿದ್ದ ಕಾರಣ ಮನನೊಂದು ರೈತ ನೇಣಿಗೆ ಕೊರಳೊಡ್ಡಿದ್ದಾನೆ. ಈ ಸಂಬಂಧ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.