RCBಗೆ ಹಿನ್ನಡೆ – ಹೈದರಾಬಾದ್ ವಿರುದ್ಧ 55 ರನ್ ಭಾರೀ ಸೋಲು

ಪಂದ್ಯದ ವೇಳೆ ವಿರಾಟ್ ಕೊಹ್ಲಿ ಮತ್ತು ಟ್ರಾವಿಸ್ ಹೆಡ್ ನಡುವೆ ನಡೆದ ಮಾತಿನ ಚಕಮಕಿ ಹಾಗೂ ಪಂದ್ಯಾಂತ್ಯದ ಹ್ಯಾಂಡ್‌ಶೇಕ್ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬೆಂಗಳೂರುLATEST NEWS

Keerthi Raj

5/24/20261 min read

ಐಪಿಎಲ್ 2026ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಭಾರೀ ಸೋಲು ಎದುರಾಗಿದೆ. ಹೈದರಾಬಾದ್ ತಂಡ ನೀಡಿದ 256 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ RCB, ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿ 55 ರನ್‌ಗಳಿಂದ ಸೋಲು ಕಂಡಿದೆ.

ಹೈದರಾಬಾದ್ ಪರ ಇಶಾನ್ ಕಿಶನ್ ಸ್ಫೋಟಕ ಬ್ಯಾಟಿಂಗ್ ನಡೆಸಿ 79 ರನ್ ಗಳಿಸಿದರೆ, ಬೌಲಿಂಗ್‌ನಲ್ಲಿ ಈಶಾನ್ ಮಲಿಂಗ ಹಾಗೂ ಸಾಕಿಬ್ ಹುಸೈನ್ ಉತ್ತಮ ಪ್ರದರ್ಶನ ತೋರಿದರು. RCB ಪರ ವಿರಾಟ್ ಕೊಹ್ಲಿ ಬೇಗನೆ ಔಟಾದದ್ದು ತಂಡಕ್ಕೆ ದೊಡ್ಡ ಹಿನ್ನಡೆಯಾಯಿತು.

ಪಂದ್ಯದ ವೇಳೆ ವಿರಾಟ್ ಕೊಹ್ಲಿ ಮತ್ತು ಟ್ರಾವಿಸ್ ಹೆಡ್ ನಡುವೆ ನಡೆದ ಮಾತಿನ ಚಕಮಕಿ ಹಾಗೂ ಪಂದ್ಯಾಂತ್ಯದ ಹ್ಯಾಂಡ್‌ಶೇಕ್ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.